Sunday, June 7, 2026
Homeತಾಜಾ ಸುದ್ದಿಮುಂಬೈನಲ್ಲಿ ಹೊಸ ಕೋವಿಡ್ ರೂಪಾಂತರಿ XE ಪತ್ತೆ

ಮುಂಬೈನಲ್ಲಿ ಹೊಸ ಕೋವಿಡ್ ರೂಪಾಂತರಿ XE ಪತ್ತೆ

- Advertisement -
- Advertisement -

ಮುಂಬೈ: ಭಾರತದಲ್ಲಿ ಕೊರೊನಾ ಸೋಂಕು ಕ್ರಮೇಣ ಕಡಿಮೆಯಾಗಿದ್ದು ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಈ ನಡುವೆ ಮುಂಬೈನಲ್ಲಿ ಸೋಂಕಿನ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ.


ಹೊಸ ಕೊರೊನಾ ವೈರಸ್ ರೂಪಾಂತರ XEನ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ವರದಿಯಾಗಿದೆ. ತಳಿ ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿ ಭಾರಿ ಹಾನಿಗೂ ಕಾರಣವಾಗಿತ್ತು. ಇದೀಗ ಮುಂಬೈನಲ್ಲಿ ಮೊದಲ ಕೇಸ್ ಪತ್ತೆಯಾಗಿದೆ ಎಂದು ಬಿಎಂಸಿ ತಿಳಿಸಿದೆ.

- Advertisement -

Latest News

error: Content is protected !!