Thursday, June 4, 2026
Homeಕರಾವಳಿಮನೆ ಅಂಗಳದಲ್ಲಿದ್ದ ಅಡಿಕೆ ಕಳವು

ಮನೆ ಅಂಗಳದಲ್ಲಿದ್ದ ಅಡಿಕೆ ಕಳವು

- Advertisement -
- Advertisement -

ಮಂಗಳೂರು: ಮನೆ ಅಂಗಳದಲ್ಲಿದ್ದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್‌ ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60 ಕೆಜಿ ಅಡಿಕೆ ಕಳವು ಮಾಡಿದ್ದಾರೆ.

ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60 ಕೆಜಿ ಅಡಿಕೆ ಕಳವು ಮಾಡಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!