Saturday, June 6, 2026
Homeತಾಜಾ ಸುದ್ದಿಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಕಡಬ: ಎಣ್ಮೂರು ಗ್ರಾಮದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಕಲ್ಲೇರಿ ಬಾಬುರವರ ಪುತ್ರ ಪವನ್ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಇವರ ಸಾವಿಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಇನ್ನು ಮೃತರು ತಂದೆ, ತಾಯಿ, ಪತ್ನಿ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆಯು ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Latest News

error: Content is protected !!