Wednesday, June 3, 2026
Homeತಾಜಾ ಸುದ್ದಿಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ರಾಜ್ಯ ಸರ್ಕಾರ ಮತ್ತು ರಾಜ್ಯ ಬಿಜೆಪಿಯಿಂದ ಮಾಹಿತಿ...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ರಾಜ್ಯ ಸರ್ಕಾರ ಮತ್ತು ರಾಜ್ಯ ಬಿಜೆಪಿಯಿಂದ ಮಾಹಿತಿ ಪಡೆದ ಹೈಕಮಾಂಡ್

- Advertisement -
- Advertisement -

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರು ಹೇಳಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿರುವುದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಇದೀಗ ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ರಾಜ್ಯ ಬಿಜೆಪಿಯಿಂದ ಬಿಜೆಪಿ ಹೈಕಮಾಂಡ್ ಮಾಹಿತಿ ಪಡೆದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ರಿಂದ ಮಾಹಿತಿ ಪಡೆದಿದ್ದಾರೆ ಹೈಕಮಾಂಡ್. ದೂರವಾಣಿ ಮೂಲಕ ವರಿಷ್ಠರಿಗೆ ಪ್ರಕರಣದ ಬಗ್ಗೆ ಮಾಹಿತಿ ಸಿಎಂ ಬೊಮ್ಮಾಯಿ ಹಾಗೂ ನಿರ್ಮಲ್ ಕುಮಾರ್ ಸುರಾನಾ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!