Saturday, June 6, 2026
Homeಕರಾವಳಿಉಡುಪಿಉಡುಪಿ: ಕೋಳಿ ಹಿಡಿಯಲು ಹೋದ ವೃದ್ಧ ನೀರಿಗೆ ಬಿದ್ದು ಸಾವು

ಉಡುಪಿ: ಕೋಳಿ ಹಿಡಿಯಲು ಹೋದ ವೃದ್ಧ ನೀರಿಗೆ ಬಿದ್ದು ಸಾವು

- Advertisement -
- Advertisement -

ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶವವನ್ನು ವೈದ್ಯಕೀಯ ಪರೀಕ್ಷೆಗೆ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.

- Advertisement -

Latest News

error: Content is protected !!