Friday, June 5, 2026
Homeಕರಾವಳಿಉಡುಪಿಉಡುಪಿ - ಮಣಿಪಾಲ - ಪರ್ಕಳ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ರಘುಪತಿ ಭಟ್‌

ಉಡುಪಿ – ಮಣಿಪಾಲ – ಪರ್ಕಳ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ರಘುಪತಿ ಭಟ್‌

- Advertisement -
- Advertisement -

ಉಡುಪಿ: ಉಡುಪಿ – ಮಣಿಪಾಲ – ಪರ್ಕಳ ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ಶಾಸಕರಾದ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್ ಹಾಗೂ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್, ತಹಶೀಲ್ದಾರರಾದ ಅರ್ಚನಾ ಭಟ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್ ನಾಯಕ್, ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಭೂ ಮಾಪನಾಧಿಕಾಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!