- Advertisement -
- Advertisement -
ಉಡುಪಿ: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಕೂಡ ಚುರುಕುಕೊಂಡಿದೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ 2 ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ.
ಮಲ್ಪೆ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತನಿಖೆಗೆ 2 ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ. ಎರಡು ತಂಡಗಳು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ.
- Advertisement -