Thursday, June 4, 2026
Homeಕರಾವಳಿಈಶ್ವರಪ್ಪ ರಾಜೀನಾಮೆ ಪ್ರಯುಕ್ತ ಬೆಳ್ತಂಗಡಿ ಯುವಕಾಂಗ್ರೆಸ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಈಶ್ವರಪ್ಪ ರಾಜೀನಾಮೆ ಪ್ರಯುಕ್ತ ಬೆಳ್ತಂಗಡಿ ಯುವಕಾಂಗ್ರೆಸ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ

- Advertisement -
- Advertisement -

ಬೆಳ್ತಂಗಡಿ ಏಪ್ರಿಲ್:16,  ರಾಜ್ಯಾದ್ಯಂತ ಸಂಚಲನ ಮೂಡಿಸಿದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಕೇಳಿಬಂದ ಬಗ್ಗೆ ಸಚಿವ ಈಶ್ವರಪ್ಪ ರಾಜೀನಾಮೆ ನೀಡಿದ  ಪ್ರಯುಕ್ತ ಬೆಳ್ತಂಗಡಿಯಲ್ಲಿ ಯುವಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.


ಈ ಸಂಧರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಪೈ, ಜಯವಿಕ್ರಮ್ ಕಲ್ಲಾಪು, ಯುವ ಇಂಟಕ್ ಅಧ್ಯಕ್ಷ ನವೀನ್ ಗೌಡ, ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಸಂದೀಪ್ ನೀರಲ್ಕೆ, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಘವೇಂದ್ರ, ಅಲ್ವಿನ್, ಸೂರಜ್, ಗುರುರಾಜ್, ಗಣೇಶ್ ಕಣಿಯೂರ್ ಹಾಗೂ ಯುವ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!