Monday, June 8, 2026
Homeಕರಾವಳಿಪುತ್ತೂರು: ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ ವ್ಯಕ್ತಿ ಸಾವು

ಪುತ್ತೂರು: ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಕಾರನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇಲ್ಲಿನ ಜಾತ್ರೆ ಗದ್ದೆಯಲ್ಲಿ ಕಾರೊಂದನ್ನು ಪಾರ್ಕ್ ಮಾಡಲಾಗಿತ್ತು. ಅದರ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದಾರೆ. ಗಮನಿಸದ ಚಾಲಕ ಕಾರು ತೆಗೆದಾಗ ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಆತ ಸಾವನ್ನಪ್ಪಿದ್ದಾನೆ. ಇನ್ನು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ.ಆತನ ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!