Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಚೆಕ್ ವಿತರಣೆ

ಮಂಗಳೂರಿನಲ್ಲಿ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಚೆಕ್ ವಿತರಣೆ

- Advertisement -
- Advertisement -

ಮಂಗಳೂರು: ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಚೆಕ್ ವಿತರಣಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಚೆಕ್ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!