Friday, June 5, 2026
Homeಕರಾವಳಿಮಂಗಳೂರು : ಪ್ರಾಧ್ಯಾಪಕಿಗೆ ಕಿರುಕುಳ ಪ್ರಕರಣ ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು : ಪ್ರಾಧ್ಯಾಪಕಿಗೆ ಕಿರುಕುಳ ಪ್ರಕರಣ ಆರೋಪಿಗಳಿಗೆ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು : ಮಹಿಳಾ ಪ್ರಾಧ್ಯಾಪಕಿಗೆ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.ಕಾಲೇಜಿನ ಸಂಚಾಲಕ, ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ಧಕಟ್ಟೆ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಕ್ರೀಡಾ ತರಬೇತಿದಾರ ಹೆಬ್ರಿ ನಾಡ್ಪಾಲು ನಿವಾಸಿ ತಾರಾನಾಥ ಬಿ.ಎಸ್.ಶೆಟ್ಟಿಗೆ ಎಂಬರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಮುಖ ಆರೋಪಿ ಕಾಲೇಜಿನ ಸಂಚಾಲಕ ಬೆಳ್ತಂಗಡಿಯ ಲಾಯಿಲ ನಿವಾಸಿ ಪ್ರಕಾಶ್ ಶೆಣೈಗೆ ನ್ಯಾಯಾಲಯ ಕಳೆದ ಶುಕ್ರವಾರ ಜಾಮೀನು ನೀಡಿತ್ತು.

- Advertisement -

Latest News

error: Content is protected !!