Saturday, June 13, 2026
Homeಕರಾವಳಿಮಂಗಳೂರಿನಲ್ಲಿ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್ ಐ ಕಾರ್ಯಕರ್ತರ ಯತ್ನ

ಮಂಗಳೂರಿನಲ್ಲಿ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್ ಐ ಕಾರ್ಯಕರ್ತರ ಯತ್ನ

- Advertisement -
- Advertisement -

ಮಂಗಳೂರು: ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಸಚಿವ ನಾಗೇಶ್ ಆಗಮಿಸಿದ್ದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರಿಂದ ನುಗ್ಗಲು ಯತ್ನ ನಡೆದಿದೆ.

ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ವೇಳೆ ರಸ್ತೆಯಲ್ಲೇ ಕಾರ್ಯಕ್ರಮದ ವೇದಿಕೆಯ ಅನತಿ ದೂರದಲ್ಲಿ ಪೊಲೀಸರು ತಡೆದಿದ್ದಾರೆ

ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ ಮಾಲ್ ಎಂದು ಆರೋಪಿಸಿ ಪ್ರತಿಭಟನೆ ನಡೆದಿದ್ದು, ಬಿ.ಸಿ. ನಾಗೇಶ್ ಗೋ ಬ್ಯಾಕ್ ಅಂತ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಕಾರ್ಯಕರ್ತರನ್ನು ಮಂಗಳೂರು ಪುರಭವನದ ಆವರಣದಲ್ಲಿ ಸಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ಕೂಡಿ ಹಾಕಿದ್ದಾರೆ.

- Advertisement -

Latest News

error: Content is protected !!