Wednesday, June 3, 2026
Homeತಾಜಾ ಸುದ್ದಿಬೆಂಗಳೂರಿನ ಮನೆಯೊಂದರಲ್ಲಿ ಸಿಲಿಂಡರ್ ಬ್ಲಾಸ್ಟ್, ಭೂಕಂಪ ಎಂದು ತಬ್ಬಿಬ್ಬಾದ ಜನ

ಬೆಂಗಳೂರಿನ ಮನೆಯೊಂದರಲ್ಲಿ ಸಿಲಿಂಡರ್ ಬ್ಲಾಸ್ಟ್, ಭೂಕಂಪ ಎಂದು ತಬ್ಬಿಬ್ಬಾದ ಜನ

- Advertisement -
- Advertisement -

ಬೆಂಗಳೂರು: ಇಲ್ಲಿನ ಗ್ರಾಮಾಂತರದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ.


ಮನೆ ಮಾಲೀಕ ಸೇರಿ ವೃದ್ಧೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.ಸಿ


ಲಿಂಡರ್ ಸ್ಫೋಟಗೊಂಡ ರಭಸಕ್ಕೆ ಪಾರ್ಕ್ ಮಾಡಿದ್ದ ಕಾರುಗಳು ಜಖಂಗೊಂಡಿವೆ. ತೀವ್ರತೆಗೆ ಮನೆಗೂ ಹಾನಿಯಾಗಿದೆ. ಜೊತೆಗೆ ಸ್ಫೋಟದ ತೀವ್ರತೆಗೆ ಜನತೆ ಭೂಕಂಪ ಎಂದು ಮನೆಯಿಂದ ಹೊರ ಓಡಿಬಂದಿದ್ದಾರೆ.

- Advertisement -

Latest News

error: Content is protected !!