Thursday, June 4, 2026
Homeಅಪರಾಧಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕ; ಆಕೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿ

ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕ; ಆಕೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿ

- Advertisement -
- Advertisement -

ಸುಂಟಿಕೊಪ್ಪ: ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಆಕೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.


ಈ ಹಿಂದೆ ಕೂಡ ಇದೇ ರೀತಿಯ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ. ಅದಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿದ್ದ. ಎಷ್ಟು ಸಲ ಬಂಧನವಾದರೂ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದ.

ಆತ 7ನೇ ಹೊಸಕೋಟೆಯ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಯರೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಮುಂದುವರೆಸಿದ್ದಾನೆ, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!