Saturday, June 6, 2026
Homeಕರಾವಳಿಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಭೇಟಿ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಭೇಟಿ

- Advertisement -
- Advertisement -

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ‌. ನಾಳೆ ಸಂಜೆ ಚಿತ್ರಾಪುರ ಕುಳಾಯಿಯಲ್ಲಿ ನಡೆಯುವ ಶ್ರಮಿಕರ ಸಂಭ್ರಮದ ಕ್ರೀಡಾಕೂಟದಲ್ಲಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ. ‌

ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಮತ್ತು ಪಣಂಬೂರು ಮೊಗವೀರ ಮಹಾಸಭಾ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.ಚಿತ್ರಾಪುರದ ಮೊಗವೀರ ಮಹಾಸಭಾ ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರೀಡಾಕೂಟ ಜರುಗಲಿದೆ.

- Advertisement -

Latest News

error: Content is protected !!