Saturday, June 6, 2026
Homeಕರಾವಳಿಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ, ಆರೋಪಿಯ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ, ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವನೆ ಮಾಡಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರ್ಕುಳ ವಳಚ್ಚಿಲ್ ಹೌಸ್‌ನ ಇಸ್ಮಾಯಿಲ್(28) ಬಂಧಿತ ಆರೋಪಿ.

ಈತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!