Saturday, June 6, 2026
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 3 ರಂದು ರಂಜಾನ್ ಆಚರಣೆ

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 3 ರಂದು ರಂಜಾನ್ ಆಚರಣೆ

- Advertisement -
- Advertisement -

ಮಂಗಳೂರು ರಾಜ್ಯ ಸರ್ಕಾರ ರಂಜಾನ್ ಆಚರಣೆಗಾಗಿ ನಾಳೆ ಎಂದರೆ ಮೇ.2 ರಂದು ರಜೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ.ಆದರೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 3 ರಂದು ಬುಧವಾರ ರಂಜಾನ್ ಆಚರಣೆ ನಡೆಯಲಿದೆ.

ಮಂಗಳವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗುವುದರಿಂದ ದ.ಕ., ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಹಾಗೂ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಘೋಷಿಸಿದ್ದಾರೆ.

- Advertisement -

Latest News

error: Content is protected !!