Saturday, June 6, 2026
Homeಕರಾವಳಿಮಂಗಳೂರು ಪೊಲೀಸರೊಂದಿಗೆ ನಟ ಶಿವರಾಜ್ ಕುಮಾರ್ ಸಂವಾದ

ಮಂಗಳೂರು ಪೊಲೀಸರೊಂದಿಗೆ ನಟ ಶಿವರಾಜ್ ಕುಮಾರ್ ಸಂವಾದ

- Advertisement -
- Advertisement -

ಮಂಗಳೂರು: ಮಂಗಳೂರು ಪೊಲೀಸರೊಂದಿಗೆ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಂವಾದ ನಡೆಸಿದ್ದಾರೆ.

ಮಂಗಳೂರಿನಲ್ಲಿ ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಸಂವಾದ ನಡೆಸಿದ್ದು, ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

ಬಳಿಕ ಹಾಡು ಹಾಡಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್ ಕುಮಾರ್, ಮಂಗಳೂರು ‌ನಗರ
ಪೊಲೀಸ್ ಕಮಿಷನರ್ ಶಶಿಕುಮಾರ್ ಅವರ ಹಾಡಿಗೆ ಶಿವರಾಜ್ ಕುಮಾರ್ ಡ್ಯಾನ್ಸ್ ಮಾಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆಯಾಗಿದ್ದು, ಈ ವೇಳೆ ದಿ. ನಟ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮನ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!