Friday, June 5, 2026
Homeಕರಾವಳಿವಿಟ್ಲ: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನ

ವಿಟ್ಲ: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನ

- Advertisement -
- Advertisement -

ವಿಟ್ಲ: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಟ್ಲ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ ಮಹಿಳೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಇನ್ನು ಮಹಿಳೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಎಲ್ಲರ ಮುಂದೆಯೇ ಮಾರಣಾಂತಿಕ ಹಲ್ಲೆ ನಡೆಸಿದರೂ ಯಾರೊಬ್ಬರು ಸಹಾಯಕ್ಕೆ ಧಾವಿಸಿಲ್ಲ ಎನ್ನಲಾಗಿದೆ.

- Advertisement -

Latest News

error: Content is protected !!