Thursday, June 4, 2026
Homeಕರಾವಳಿಉಡುಪಿಉಡುಪಿ: ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್

ಉಡುಪಿ: ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಉಡುಪಿಗೆ ಆಗಮಿಸಿದ್ದಾರೆ.

ನಗರದ ಕಿದಿಯೂರು ಹೊಟೇಲ್‌ನ ಮಾಧವ ಕೃಷ್ಣ ಸಭಾಭವನದಲ್ಲಿ ಸಭೆ ಉದ್ಘಾಟನೆಯಾಗಲಿದೆ. ಪದಾಧಿಕಾರಿಗಳ ಸಭೆಯ ಆರಂಭಕ್ಕೂ ಮುನ್ನ ಬೆಳಿಗ್ಗೆ  ರಾಜ್ಯಾಧ್ಯಕ್ಷರು ಉಡುಪಿ ನಗರ, ಮಣಿಪಾಲದ ನೆಹರೂ ನಗರದ ಕೊರಗ ಕಾಲನಿಯಲ್ಲಿ ನಿರ್ಮಿಸಿದ ಮನೆಯ ಹಸ್ತಾಂತರ ಮಾಡಿದರು.

- Advertisement -

Latest News

error: Content is protected !!