Saturday, June 6, 2026
Homeತಾಜಾ ಸುದ್ದಿಗಂಡನ ಮನೆಯಲ್ಲಿ ಶೌಚಾಲಯವಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಗಂಡನ ಮನೆಯಲ್ಲಿ ಶೌಚಾಲಯವಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಮಹಿಳೆ

- Advertisement -
- Advertisement -

ತಮಿಳುನಾಡು: ಗಂಡನ ಮನೆಯಲ್ಲಿ ಶೌಚಾಲಯವಿಲ್ಲ ಎಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.


27 ವರ್ಷದ ರಮ್ಯಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ.ಕಳೆದ ಏಪ್ರಿಲ್ 16ರಂದು ವಿವಾಹವಾಗಿದ್ದ ಅವರು ಗಂಡನ ಮನೆ ಸೇರಿದ್ದರು. ಆದರೆ ಗಂಡನ ಮನೆಯಲ್ಲಿ ಶೌಚಾಲಯವಿರಲಿಲ್ಲ. ಶೌಚಾಲಯ ನಿರ್ಮಿಸುವಂತೆ ಗಂಡನ ಬಳಿ ಹೇಳಿದಾಗ ಆತ ನಿರ್ಲಕ್ಷಿಸಿದ್ದ ಎನ್ನಲಾಗಿದೆ.

ಇದರಿಂದ ಮನನೊಂದಿದ್ದ ಆಕೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

Latest News

error: Content is protected !!