Friday, June 27, 2025
HomeUncategorizedಎಸ್ಸೆಸೆಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಶೇ.10 ರಷ್ಟು ಗ್ರೇಸ್ ಮಾರ್ಕ್ ನೀಡಲು ನಿರ್ಧಾರ

ಎಸ್ಸೆಸೆಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಶೇ.10 ರಷ್ಟು ಗ್ರೇಸ್ ಮಾರ್ಕ್ ನೀಡಲು ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಕಾದಿದೆ.  ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫೇಲಾಗುವುದನ್ನು ಕಡಿಮೆ ಮಾಡಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 3 ವಿಷಯಗಳಿಗೆ ಒಟ್ಟು ಶೇ.10ರಷ್ಟು ಅಂಕ ನೀಡಲಾಗುವುದು. ಕೆಲವೇ ಅಂಕಗಳಿಂದ ಫೇಲಾಗುವ ವಿದ್ಯಾರ್ಥಿಗಳಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ.

ಫೇಲಾದ ಯಾವುದಾದರೂ 3 ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳ ಶೇ. 10ರಷ್ಟು ಗ್ರೇಸ್ ಮಾರ್ಕ್ ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಉತ್ತೀರ್ಣರಾಗುವುದಾದರೆ ಮಾತ್ರ ಇದರ ಪ್ರಯೋಜನ ಸಿಗಲಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!