Saturday, June 6, 2026
Homeತಾಜಾ ಸುದ್ದಿಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

- Advertisement -
- Advertisement -

ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ.

ಈವರೆಗೂ ರಾಜೀವ್ ಕುಮಾರ್ ಕೇಂದ್ರ ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೇ ಹದಿನೈದರಿಂದ ರಾಜೀವ್ ಕುಮಾರ್ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ

ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ಸುಶೀಲ್ ಚಂದ್ರ ಮೇ ಹದಿನಾಲ್ಕರಂದು ನಿವೃತ್ತಿ ಹೊಂದಲಿದ್ದಾರೆ.

- Advertisement -

Latest News

error: Content is protected !!