Saturday, June 13, 2026
Homeಕರಾವಳಿಮೂಡಬಿದಿರೆ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮೂಡಬಿದಿರೆ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮೂಡಬಿದಿರೆ: ವ್ಯಕ್ತಿಯೊಬ್ಬರು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ ಅರಮನೆ ಬಾಗಿಲು ಎಂಬಲ್ಲಿ ಇಂದು ನಡೆದಿದೆ..

ತೋಟದ ಮನೆಯ ನಿವಾಸಿ ರಾಮಚಂದ್ರ ಅವರ ಪುತ್ರ ಶಿವಪ್ರಸಾದ್ (34) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕುಡಿತದ ಚಟವನ್ನು ಹೊಂದಿದ್ದ ಶಿವ ಪ್ರಸಾದ್, ಪತ್ನಿ ತವರು ಮನೆಗೆ ಹೋಗಿದ್ದ ವೇಳೆ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಡಬಿದರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!