Thursday, June 4, 2026
Homeಕರಾವಳಿಉಡುಪಿಮೇ 18 ರಿಂದ ಭಾರೀ ಮಳೆ ಸಾಧ್ಯತೆ : ಕರಾವಳಿಯಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್

ಮೇ 18 ರಿಂದ ಭಾರೀ ಮಳೆ ಸಾಧ್ಯತೆ : ಕರಾವಳಿಯಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್

- Advertisement -
- Advertisement -

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮೇ 18 ರಿಂದ ರಾಜ್ಯದಲ್ಲಿ ಮಳೆ ಇನ್ನಷ್ಟು ಹೆಚ್ಚಾಗಲಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 16 ಮತ್ತು 17 ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಅಲ್ಲದೇ ಮೇ 18 ಮತ್ತು 19 ರಂದು ಕರಾವಳಿ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳುವ ಸಾಧ್ಯತೆ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

Latest News

error: Content is protected !!