Thursday, June 4, 2026
Homeಕರಾವಳಿಮಂಗಳೂರು; ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಾಗೇಶ್ ವರ್ಗಾವಣೆ

ಮಂಗಳೂರು; ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಾಗೇಶ್ ವರ್ಗಾವಣೆ

- Advertisement -
- Advertisement -

ಮಂಗಳೂರು: ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಕೆ. ವರ್ಗಾವಣೆಯಾಗಿದ್ದಾರೆ‌.

ಕೊಡಗು ಜಿಲ್ಲೆಯ ಡಿಸಿಆರ್ ಗೆ ನಾಗೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ನಾಗೇಶ್ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದರು.

ರಾಜ್ಯಾದ್ಯಂತ ಇಂದು ಒಟ್ಟು 37 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!