Sunday, June 7, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಮೇ 18 ರೆಡ್ ಅಲರ್ಟ್, ಮೇ 17, 19 ರಂದು ಆರೆಂಜ್ ಅಲರ್ಟ್

ಉಡುಪಿ ಜಿಲ್ಲೆಯಲ್ಲಿ ಮೇ 18 ರೆಡ್ ಅಲರ್ಟ್, ಮೇ 17, 19 ರಂದು ಆರೆಂಜ್ ಅಲರ್ಟ್

- Advertisement -
- Advertisement -

ಉಡುಪಿ: ಕರಾವಳಿ ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 17 ಮತ್ತು ಮೇ 19 ಆರೆಂಜ್ ಅಲರ್ಟ್ ಹಾಗೂ ಮೇ 18 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ನದಿ, ಸಮುದ್ರ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!