Sunday, June 7, 2026
Homeಕರಾವಳಿನಾಳೆ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಭೇಟಿ

ನಾಳೆ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ನಾಳೆ ಸಂಜೆ ಮಂಗಳೂರು ಪುರಭವನದಲ್ಲಿ ನಡೆಯಲಿರುವ ಬಿ.ಕೆ. ಹರಿಪ್ರಸಾದ್ ಅಭಿನಂದನಾ ಸಮಿತಿ ಆಯೋಜಿಸಿರುವ ಅಭಿನಂದನಾ‌ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

ಬಳಿಕ ನಾಳೆ ಸಂಜೆಯೇ ಶಿವಕುಮಾರ್ ಮಂಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ನಾಳೆ ಮಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

- Advertisement -

Latest News

error: Content is protected !!