Tuesday, June 9, 2026
Homeಕರಾವಳಿಉಡುಪಿಉಡುಪಿಯಲ್ಲಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ

ಉಡುಪಿಯಲ್ಲಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಶಾಸಕ ಯು.ಆರ್. ಸಭಾಪತಿ, ಡಿಸಿಸಿ ಅಧ್ಯಕ್ಷ ಅಶೋಕ್ ಕೊಡವೂರ್, ರಮೇಶ್ ಕಾಂಚನ್, ದಿನಕರ್ ಹೇರೂರ್, ಮದನ್ ಕುಮಾರ್, ಪ್ರದೀಪ್ ಶೆಟ್ಟಿ, ದಿನೇಶ್ ಪುತ್ರನ್ ಮತ್ತಿತರರು ಪಾಲ್ಗೊಂಡಿದ್ದರು.

ಮುಂದಿನ ವಿಧಾನಸಭಾ ಚುನಾವಣಾ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಉಡುಪಿ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ನಡೆದಿರುವುದು ಮಹತ್ವ ಪಡೆದಿದೆ.

- Advertisement -

Latest News

error: Content is protected !!