Tuesday, June 9, 2026
Homeತಾಜಾ ಸುದ್ದಿಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

- Advertisement -
- Advertisement -

ಉಪ್ಪಿನಂಗಡಿ: ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದ್ದು, ಆತನನ್ನ ಸಾರ್ವಜನಿಕರು ರಕ್ಷಿಸಿ ಕರೆತಂದಿದ್ದಾರೆ.

ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ರಫೀಕ್ (35) ಆತ್ಮಹತ್ಯೆ ಮಾಡಲೆತ್ನಿಸಿದ ವ್ಯಕ್ತಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಇಂದು ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಧುಮಿಕಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಈತನನ್ನು ರಕ್ಷಿಸಿ ದಡಕ್ಕೆ ಕರೆದುಕೊಂಡು ಬಂದು, ಪೊಲೀಸರಿಗೆ ಒಪ್ಪಿಸಿದ್ದಾರೆ. ನದಿಯಲ್ಲಿ ಅಲ್ಪ ನೀರಿದ್ದ ಕಾರಣ ಈತ ಸ್ವಲ್ಪ ದೂರವಷ್ಟೇ ಕೊಚ್ಚಿಕೊಂಡು ಹೋಗಿದ್ದ.

- Advertisement -

Latest News

error: Content is protected !!