Saturday, June 6, 2026
Homeಕರಾವಳಿಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

- Advertisement -
- Advertisement -

ಉಳ್ಳಾಲ: ಯುವಕನೊಬ್ಬನಿಗೆ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ಇಂದು ಬೆಳಗ್ಗೆ ನಡೆದಿದೆ.ಅಜ್ಜಿನಡ್ಕ ನಿವಾಸಿ ಆರಿಫ್ (28) ಚೂರಿ ಇರಿತಕ್ಕೊಳಗಾದ ವ್ಯಕ್ತಿ.

ಧಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ಅಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಚೂರಿ ಇರಿಯಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!