Thursday, June 4, 2026
Homeತಾಜಾ ಸುದ್ದಿಉರುಳಿತು ಕಾಂಗ್ರೆಸ್ ನ ಮತ್ತೊಂದು ವಿಕೆಟ್ :  “ಕೈ”ಗೆ ಟಾಟಾ ಹೇಳಿದ ಹಿರಿಯ ಕಾಂಗ್ರೆಸ್ ನಾಯಕ...

ಉರುಳಿತು ಕಾಂಗ್ರೆಸ್ ನ ಮತ್ತೊಂದು ವಿಕೆಟ್ :  “ಕೈ”ಗೆ ಟಾಟಾ ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್

- Advertisement -
- Advertisement -

ಉತ್ತರಪ್ರದೇಶ: ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇದಕ್ಕೂ ಮುನ್ನ ಇಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸಿಬಲ್ ಭೇಟಿ ಮಾಡಿದರು.ಲಕ್ನೋದಲ್ಲಿ ಎಸ್ಪಿ ಮುಖ್ಯಸ್ಥರ ಸಮ್ಮುಖದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!