Thursday, June 4, 2026
Homeಕರಾವಳಿಉಡುಪಿಉಳ್ಳಾಲ: ಮಾನಸಿಕ ಖಿನ್ನತೆಯಿಂದ ವ್ಯಕ್ತಿ ನೇಣಿಗೆ ಶರಣು

ಉಳ್ಳಾಲ: ಮಾನಸಿಕ ಖಿನ್ನತೆಯಿಂದ ವ್ಯಕ್ತಿ ನೇಣಿಗೆ ಶರಣು

- Advertisement -
- Advertisement -

ಉಳ್ಳಾಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣಾದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.

ತೊಕ್ಕೊಟ್ಟು, ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ರೋಷನ್ ಬೇಕಲ್(46) ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿ.. ರೋಷನ್ ವಿಚ್ಛೇದಿತರಾಗಿದ್ದು ಕಳೆದ ಕೆಲ ವರ್ಷಗಳಿಂದ ಖಿನ್ನತೆಗೆ  ಒಳಗಾಗಿದ್ರು ಎನ್ನಲಾಗಿದೆ. ಇಂದು ಬೆಳಿಗ್ಗೆ ಮನೆ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!