Thursday, June 4, 2026
Homeತಾಜಾ ಸುದ್ದಿಶಿವಮೊಗ್ಗ: ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಶಿವಮೊಗ್ಗ: ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

- Advertisement -
- Advertisement -

ಶಿವಮೊಗ್ಗ: ಸೆಂದಿಲ್ ಕುಮಾರ್ ಎಂಬವರು ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿದ ಅವಘಡ ಶನಿವಾರ ನಡೆದಿದೆ.


ಮೃತ ಕಾರ್ಮಿಕ, ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.


ಇವರು ಭದ್ರಾವತಿಯ ಭೂತನಗುಡಿಯ ನಿವಾಸಿ ಎಂದು ತಿಳಿದು ಬಂದಿದೆ. ಘಟನೆ ಕುರಿತು ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!