Thursday, June 4, 2026
Homeತಾಜಾ ಸುದ್ದಿನೀಟ್, ಸಿಇಟಿ ಪರೀಕ್ಷೆಗೆ ಗೈಡ್ ಲೈನ್ಸ್ ಪ್ರಕಟ ಮಾಡುತ್ತೇವೆ :ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್...

ನೀಟ್, ಸಿಇಟಿ ಪರೀಕ್ಷೆಗೆ ಗೈಡ್ ಲೈನ್ಸ್ ಪ್ರಕಟ ಮಾಡುತ್ತೇವೆ :ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ.

- Advertisement -
- Advertisement -

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಹಾಕಿ ಬಂದರೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸ್ಪಷ್ಟೀಕರಣ ನೀಡಿದ್ದಾರೆ.

ನೀಟ್ ಗೈಡ್ ಲೈನ್ಸ್ ಯಾವ ರೀತಿ ಇದೆಯೋ ಅದನ್ನು ಪಾಲನೆ ಮಾಡ್ತೇವೆ, ನೀಟ್ ಪರೀಕ್ಷೆ ಪರೀಕ್ಷೆ ಬರೆಯಲು ಗೈಡ್ ಲೈನ್ಸ್ ಇದೆ ಇದ್ದು,
ಅದರ ಪ್ರಕಾರವೇ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ

ಸಿಇಟಿ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ವಿಚಾರ ವಿಚಾರದಲ್ಲಿ ಗೈಡ್ ಲೈನ್ಸ್ ಪ್ರಕಟ ಮಾಡುತ್ತೇವೆ, ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿರುವ ಸಚಿವ ಅಶ್ವಥ್ ನಾರಾಯಣ, ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!