Saturday, June 6, 2026
Homeತಾಜಾ ಸುದ್ದಿಕೈ ನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಸಾವು

ಕೈ ನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಬೆಂಗಳೂರು; ಕೈ ನೋವೆಂದು ಆಸ್ಪತ್ರೆಗೆ ಬಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ.

ತೇಜಸ್ವಿನಿಯನ್ನು ಕೈನೋವೆಂದು ಮಾರತಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತೇಜಸ್ವಿನಿಗೆ ಆಪರೇಷನ್ ಮಾಡಬೇಕೇಂದು ಆಸ್ಪತ್ರೆ ಸಿಬ್ಬಂದಿ ಅನಸ್ತೇಶಿಯಾ ನೀಡಿದ್ದಾರೆ. ಎರಡು ಗಂಟೆ ಬಳಿಕ ನಿಮ್ಮ ಮಗಳು ಬದುಕಿಲ್ಲ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!