Thursday, June 4, 2026
Homeಕರಾವಳಿಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ ಇಂದು ಮತ್ತೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.‌

ನಿರ್ಬಂಧದ ಮಧ್ಯೆಯೂ ಮತ್ತೆ ಇಂದು ಹಿಜಾಬ್ ಧರಿಸಿ ಕಾಲೇಜಿಗೆ 16 ವಿದ್ಯಾರ್ಥಿನಿಯರು ಆಗಮಿಸಿದ್ದಾರೆ.

ಆದರೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಪ್ರಾಂಶುಪಾಲೆ ಡಾ.ಅನುಸೂಯ ರೈ ನಿರಾಕರಿಸಿದ್ದಾರೆ.

ಪ್ರಾಂಶುಪಾಲರು ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜು ಲೈಬ್ರರಿ ಬಳಿಯಲ್ಲಿ ವಿದ್ಯಾರ್ಥಿನಿಯರು ಕುಳಿತಿದ್ದಾರೆ‌.

ಕಳೆದ ಸೋಮವಾರ ದಕ್ಷಿಣ ಕನ್ನಡ ಡಿಸಿ ಜೊತೆ ಸಭೆ ಬಳಿಕ ಕಾಲೇಜಿನತ್ತ ಬರದೇ ಇದ್ದ ವಿದ್ಯಾರ್ಥಿನಿಯರು ಇಂದು ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

- Advertisement -

Latest News

error: Content is protected !!