- Advertisement -
- Advertisement -
ಕಡಬ: ಇಲ್ಲಿನ ಬಾರ್ ವೊಂದರಲ್ಲಿ ಜೋಡಿಯೊಂದು ಸಾರ್ವಜನಿಕರೇ ಎದುರೇ ಬಾರಿನಲ್ಲಿ ರೋಮ್ಯಾನ್ಸ್ ಮಾಡಿದ್ದು ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕುಡಿದ ಮತ್ತಿನಲ್ಲಿ ಮಹಿಳೆಯನ್ನು ತಬ್ಬಿಕೊಂಡದ್ದಲ್ಲದೇ ಕೋಣೆಯೊಂದರಲ್ಲಿ ಅಸಭ್ಯವಾಗಿ ವರ್ತಿಸಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.ಬಾರ್ ನಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರು ಬಾರ್ ಮಾಲೀಕರಾಗಲಿ, ಸಿಬ್ಬಂದಿಯಾಗಲಿ ಯಾವುದೇ ರೀತಿಯಲ್ಲೂ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
- Advertisement -