Thursday, June 4, 2026
Homeಕರಾವಳಿಉಡುಪಿಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ವಿಧಾನಸಭೆ ಸ್ಪೀಕರ್ ಕಾಗೇರಿ ಭಾಗಿ

ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ವಿಧಾನಸಭೆ ಸ್ಪೀಕರ್ ಕಾಗೇರಿ ಭಾಗಿ

- Advertisement -
- Advertisement -

ಉಡುಪಿ: ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಇಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಇಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು.

ಉಡುಪಿ ಶಾಸಕ ಕೆ. ರಘುಪತಿ ಭಟ್, ರವಿರಾಜ್ ಆಚಾರ್ಯ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಕಡಿಯಾಳಿ ಮಗಿಷ ಮರ್ಧಿನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

- Advertisement -

Latest News

error: Content is protected !!