Saturday, June 6, 2026
Homeಕರಾವಳಿಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ: ಕೆಲ ಹೊತ್ತು ವಾಹನ‌...

ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ: ಕೆಲ ಹೊತ್ತು ವಾಹನ‌ ಸಂಚಾರಕ್ಕೆ ಅಡ್ಡಿ

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ 12 ಚಕ್ರದ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿ ಯಾವುದೇ ವಾಹನಗಳು ಸಂಚಾರಿಸದಂತಾಗಿದೆ.

ವೀಕೆಂಡ್ ಶನಿವಾರ ಮತ್ತು ಭಾನುವಾರ ಆದ್ದರಿಂದ ಹೆಚ್ಚು ಟ್ರಾಫಿಕ್ ಅಗಿರುವ‌ ಕಾರಣ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಿಂದ 12 ಚಕ್ರದ ಲಾರಿ ಬಿಟ್ಟ ಪರಿಣಾಮ ವಾಹನ ಜಾಮ್ ಆಗಲು ಕಾರಣವಾಗಿದೆ.

- Advertisement -

Latest News

error: Content is protected !!