Friday, June 5, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಚಿಕ್ಕಮಗಳೂರು :ಚಾರ್ಮಾಡಿ ಘಾಟ್ ನಲ್ಲಿ ಇಂದು ಇನೋವಾ ಕಾರು ಪಲ್ಟಿ ಯಾಗಿ ಕಾರಿನಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸಿಗಂದೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 20 ಅಡಿ ಪ್ರಪಾತಕ್ಕೆಉರುಳಿದೆ ಎಂದು ತಿಳಿದು ಬಂದಿದೆ. ಕಾರಿನಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ

- Advertisement -

Latest News

error: Content is protected !!