Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ, ಗಾಬರಿ ಬೇಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ, ಗಾಬರಿ ಬೇಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ  ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ,  ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ವರದಿ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!