Thursday, June 4, 2026
Homeಕೊಡಗುಮಡಿಕೇರಿ ಸಮೀಪ್ ಕಾರು-ಬೈಕ್ ಅಪಘಾತ ; ಬೈಕ್ ಸವಾರ ಸಾವು

ಮಡಿಕೇರಿ ಸಮೀಪ್ ಕಾರು-ಬೈಕ್ ಅಪಘಾತ ; ಬೈಕ್ ಸವಾರ ಸಾವು

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಕೇರಳದ ಕಣ್ಣೂರು ಮೂಲದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ

ಮಡಿಕೇರಿ ಸಮೀಪದ ಸಿಂಕೋನ ಬಳಿ ಅಪಘಾತ ಸಂಭವಿಸಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿರುವ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಓವರ್ ಟೇಕ್ ಮಾಡುವ ವೇಳೆ ಅಪಘಾತ ಸಂಭವಿಸಿದ್ದು, ಎದುರಿನಿಂದ ಬಂದ ಕಾರಿಗೆ ಬೈಕ್ ಅಪ್ಪಳಿಸಿದೆ.

ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಘಟನೆ ನಡೆದಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.‌

- Advertisement -

Latest News

error: Content is protected !!