Friday, June 5, 2026
Homeತಾಜಾ ಸುದ್ದಿಪುತ್ತೂರು: ಕಾಲೇಜಿಗೆ ಹಿಜಾಬ್ ಧರಿಸಿ‌ ಬಂದರೆ ಕಠಿಣ ಕ್ರಮ: ಶಾಸಕ ಸಂಜೀವ ಮಠಂದೂರು ವಾರ್ನಿಂಗ್

ಪುತ್ತೂರು: ಕಾಲೇಜಿಗೆ ಹಿಜಾಬ್ ಧರಿಸಿ‌ ಬಂದರೆ ಕಠಿಣ ಕ್ರಮ: ಶಾಸಕ ಸಂಜೀವ ಮಠಂದೂರು ವಾರ್ನಿಂಗ್

- Advertisement -
- Advertisement -

ಪುತ್ತೂರು: ಹಿಜಾಬ್ ಹೆಸರಿನಲ್ಲಿ ಮತೀಯ ಸಂಘಟನೆಗಳು ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡುವ ಕೆಲಸವನ್ನು ಮಾಡುತ್ತಿದೆ ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ

ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೈಕೋರ್ಟ್ ಮತ್ತು‌ ಕಾಲೇಜು‌ ಅಭಿವೃದ್ಧಿ ಸಮಿತಿಯ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಹಿಜಾಬ್‌ ಧರಿಸಿ ಬಂದು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!