Sunday, June 7, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಗಳ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ: ಇಂದು 14 ಹೊಸ ಪ್ರಕರಣಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಗಳ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ: ಇಂದು 14 ಹೊಸ ಪ್ರಕರಣಗಳು ಪತ್ತೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಕೊರೋನಾ‌ ಪ್ರಕರಣಗಳು ಪತ್ತೆಯಾಗಿದ್ದು ಉಡುಪಿ ಜಿಲ್ಲೆಯಲ್ಲಿ 3 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದಲ್ಲಿ ಇಂದು ಒಟ್ಟು 463 ಸೋಂಕು ಇಂದು ಪತ್ತೆಯಾಗಿವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನ 14 ಪ್ರಕರಣಗಳು ಸೇರಿ ಒಟ್ಟು 28 ಸಕ್ರೀಯ ಪ್ರಕರಣಗಳಿದ್ದರೆ, ಉಡುಪಿ ಜಿಲ್ಲೆಯಲ್ಲಿ 14 ಸಕ್ರೀಯ ಪ್ರಕರಣಗಳು ಇವೆ.

14 ಪ್ರಕರಣಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

- Advertisement -

Latest News

error: Content is protected !!