Sunday, June 7, 2026
Homeತಾಜಾ ಸುದ್ದಿರಕ್ಷಿತ್ ಶೆಟ್ಟಿ ಜೊತೆ ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ

ರಕ್ಷಿತ್ ಶೆಟ್ಟಿ ಜೊತೆ ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಟ ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡ ಚಲನಚಿತ್ರ ಚಾರ್ಲಿ ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ಒರಾಯನ್ ಮಾಲ್ ನಲ್ಲಿರುವ ಪಿವಿಆರ್ ಮಲ್ಟಿಪ್ಲೆಕ್ಸ್ ನಲ್ಲಿ 777 ಚಾರ್ಲಿ ಕನ್ನಡ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಬಿ.ಸಿ. ನಾಗೇಶ್, ಶಾಸಕ ರಘುಪತಿ ಭಟ್, ಚಾರ್ಲಿ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ ಮತ್ತು ಚಿತ್ರದ ನಿರ್ದೇಶಕ ಕಿರಣ್ ರಾಜ್ ಮತ್ತು ನಟಿ ಸಂಗೀತಾ ಶೃಂಗೇರಿ ಕೂಡಾ ಸಿಎಂ ಜೊತೆಯಲ್ಲಿ ಚಾರ್ಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

- Advertisement -

Latest News

error: Content is protected !!