Saturday, October 17, 2026
Homeಕರಾವಳಿಬೆಳ್ತಂಗಡಿ: ಗುಡ್ಡ ಕುಸಿದು ರಸ್ತೆಗೆ ಬಿದ್ದ ಮಣ್ಣು; ತೆರವು ಕಾರ್ಯ ನಡೆಯದೇ ಸಂಚಾರಕ್ಕೆ ಅಡ್ಡಿ

ಬೆಳ್ತಂಗಡಿ: ಗುಡ್ಡ ಕುಸಿದು ರಸ್ತೆಗೆ ಬಿದ್ದ ಮಣ್ಣು; ತೆರವು ಕಾರ್ಯ ನಡೆಯದೇ ಸಂಚಾರಕ್ಕೆ ಅಡ್ಡಿ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಚ್ಚೆ ಮೈಪಾಲ ರಸ್ತೆಯ ಎಲಿಕಳ ಎಂಬಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಗುಡ್ಡ ಕುಸಿದಿದ್ದು, ಮಣ್ಣು ರಸ್ತೆಗೆ ಜರಿದಿದ್ದು ತೆರವು ಕಾರ್ಯ ನಡೆಯದೇ ಇರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ಇದೇ ಜಾಗದಲ್ಲಿ ಮಳೆಗಾಲದಲ್ಲಿ ಗುಡ್ಡ ಇನ್ನಷ್ಟು ಕುಸಿಯುವ ಭೀತಿಯಲ್ಲಿದೆ.ಹೆಚ್ಚಿನ ಅನಾಹುತ ಸಂಭವಿಸುವ ಮೊದಲು ಕೂಡಲೆ ಸಂಬಂಧಪಟ್ಟ ಪಂಚಾಯತ್ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!