Friday, June 5, 2026
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

- Advertisement -
- Advertisement -

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯಲ್ಲಿ ವಿಸ್ತರಣೆ ಮಾಡಲಾಗಿದೆ. ಜೂನ್ 15 ರವರೆಗೆ ಇದ್ದ ವರ್ಗಾವಣೆ ಅವಧಿಯನ್ನು ಜೂನ್ 30 ರವರೆಗೆ ಮತ್ತೆ ಹದಿನೈದು ದಿನಗಳ ಕಾಲ ವಿಸ್ತರಿಸಲಾಗಿದೆ.

ಹದಿನೈದು ದಿನಗಳ ಕಾಲ ವಿಸ್ತರಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ವರ್ಗಾವಣೆ ಪ್ರಕ್ರಿಯೆ ಸಂಬಂಧ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಕೊಂಚ ರಿಲೀಫ್ ನೀಡಿದೆ.

- Advertisement -

Latest News

error: Content is protected !!