Saturday, June 6, 2026
Homeತಾಜಾ ಸುದ್ದಿಕೊರೊನಾ ಸೋಂಕು ಹೆಚ್ಚಾದ್ರೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಹಾಕುತ್ತೇವೆ: ಅರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆ

ಕೊರೊನಾ ಸೋಂಕು ಹೆಚ್ಚಾದ್ರೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಹಾಕುತ್ತೇವೆ: ಅರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜಭವನ ಚಲೋ ಸೇರಿದಂತೆ ರಸ್ತೆಯಲ್ಲಿ ಜನ ಸೇರಿಸಿ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಹಾಕುತ್ತೇವೆ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.


ಕೋವಿಡ್ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ,ರ್ಯಾಲಿಗೆ ಮುಂದಾಗುತ್ತಿದ್ದಾರೆ. ಪ್ರತಿಭಟನೆ ಮಾಡಬೇಕು ಎಂದಾದರೆ ಫ್ರೀಡಂ ಪಾರ್ಕ್ ನಲ್ಲಿ ಮಾಡಲಿ.ಅದನ್ನು ಬಿಟ್ಟು ಜನರನ್ನು ಸೇರಿಸಿ ರಸ್ತೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಅದಕ್ಕೆ ಕಾಂಗ್ರೆಸ್ ಗೆ ಹೊಣೆಯಾಗಲಿದೆ ಎಂದು ಸಚಿವ ಡಾ.ಸುಧಾಕರ್ ಹೇಳಿದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಇಂದು ರಾಜಭವನ ಚಲೋ ಹಮ್ಮಿಕೊಂಡಿದೆ.

- Advertisement -

Latest News

error: Content is protected !!