Friday, June 5, 2026
Homeಕರಾವಳಿಚಾರ್ಮಾಡಿ ಘಾಟ್ ಮೂಲಕ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ

ಚಾರ್ಮಾಡಿ ಘಾಟ್ ಮೂಲಕ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ

- Advertisement -
- Advertisement -

ಚಾರ್ಮಾಡಿ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ಮೂಲಕ ಹೊರ ಜಿಲ್ಲೆಯ ಪ್ರಯಾಣಿಕರ ಹಾಗೂ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಕಳೆದ 15 ದಿನಗಳಲ್ಲಿ 800ಕ್ಕೂ ಅಧಿಕ ಪ್ರಯಾಣಿಕರಿಗೆ ಕೈಗೆ ಸೀಲ್‌ ಹಾಕಿ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಚೆಕ್‌ಪೋಸ್ಟ್‌ನಲ್ಲಿ ಪಾಸ್‌ಗಳ ಪರಿಶೀಲನೆಗೆ ಬರುವ ಪ್ರಯಾಣಿಕರು ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಇಲ್ಲದೇ ಸಿಬಂದಿ ಜತೆ ವ್ಯವಹರಿಸುತ್ತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಬಗ್ಗೆ ಪ್ರಯಾಣಿಕರಲ್ಲಿ ಕೊರೋನಾ ಕುರಿತ ಅಗತ್ಯ ಜಾಗೃತಿಯನ್ನು ನೀಡಿದರು.

- Advertisement -

Latest News

error: Content is protected !!